ಕೆಎಸ್ಸಿಎ ಅಧ್ಯಕ್ಷ ಹುದ್ದೆ ಅಭ್ಯರ್ಥಿಗಳ ಪಟ್ಟಿ ನಾಳೆವರೆಗೆ ಪ್ರಕಟಿಸಕೂಡದು: ಚುನಾವಣಾಧಿಕಾರಿಗೆ ಹೈಕೋರ್ಟ್ ನಿರ್ದೇಶನ
ಪ್ರಜವಾಣಿ-ಡೆಕ್ಕನ್ ಹೆರಾಲ್ಡ್ ಕ್ರೀಡಾ ಕ್ಲಬ್ ₹200 ಚಂದಾ ಪಾವತಿಸಿಲ್ಲ ಎಂದು ತಮ್ಮ ನಾಮಪತ್ರ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಕೆ ಎನ್ ಶಾಂತಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

