ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟ (ಎನ್ಎಲ್ ಯು) ಈ ವರ್ಷದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆಯ (ಸಿಎಲ್ಎಟಿ 2025 ಯುಜಿ) ಪರಿಷ್ಕೃತ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ.
ಪರಿಷ್ಕೃತ ಫಲಿತಾಂಶಗಳನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಎನ್ಎಲ್ ಯುಗಳ ಒಕ್ಕೂಟ ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ.
ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ಕಿಸಬಹುದು: https://consortiumofnlus.ac.in/clat-2025/view-result.html