Vijaykumar Adagouda Patil 
ಸುದ್ದಿಗಳು

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ಮೂವರು ವಕೀಲರ ಹೆಸರು ಶಿಫಾರಸ್ಸು ಮಾಡಿದ ಕೊಲಿಜಿಯಂ

Bar & Bench

ಕಳೆದ 12 ವರ್ಷಗಳಿಂದ ರಾಜ್ಯ ಸರ್ಕಾರದ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ವಿಜಯಕುಮಾರ್‌ ಎ. ಪಾಟೀಲ್‌ ಹಾಗೂ ಹಿರಿಯ ವಕೀಲರಾದ ರಾಜೇಶ್‌ ರೈ ಕಲ್ಲಂಗಳ ಮತ್ತು ತಾಜಾಲಿ ಮೌಲಾಸಾಬ್‌ ನಡಾಫ್‌ ಅವರನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಜನವರಿ 17ರಂದು ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.