ಪ್ರವಾಸ ನಿರ್ಬಂಧ: ನ್ಯಾಯಾಲಯದ ಕದ ತಟ್ಟಿದ ಚೀನಾದ ವೈದ್ಯಕೀಯ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಭಾರತೀಯ ವಿದ್ಯಾರ್ಥಿಗಳು

ಪ್ರವಾಸ ನಿರ್ಬಂಧ: ನ್ಯಾಯಾಲಯದ ಕದ ತಟ್ಟಿದ ಚೀನಾದ ವೈದ್ಯಕೀಯ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಭಾರತೀಯ ವಿದ್ಯಾರ್ಥಿಗಳು

Delhi High Court

ಪ್ರವಾಸಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಚೀನಾದ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲು ವಿದೇಶಾಂಗ ಇಲಾಖೆಗೆ ನಿರ್ದೇಶಿಸುವಂತೆ ಕೋರಿ ಚೀನಾದ ವೈದ್ಯಕೀಯ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ಸುಮಾರು 150 ಭಾರತೀಯ ವಿದ್ಯಾರ್ಥಿಗಳು ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಕೋವಿಡ್‌ ಸಾಂಕ್ರಾಮಿಕತೆಯ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಚೀನಾದಲ್ಲಿ ಕಲಿಯುತ್ತಿರುವ ಭಾರತೀಯ ವಿದ್ಯಾರ್ಥಿಗಳು ಹಿಂದಿರುಗಬೇಕಾಯಿತು. ಆದರೆ, ಆನಂತರ ಎರಡೂ ದೇಶಗಳ ನಡುವೆ ಮುಂದುವರೆ ಪ್ರವಾಸ ನಿರ್ಬಂಧಗಳಿಂದಾಗಿ ಇತರೆ ದೇಶಗಳಿಗೆ ವಿದ್ಯಾರ್ಥಿಗಳು ಮರಳಿ ಕಲಿಕೆಗೆ ತೆರಳಿದಂತೆ ತಾವುಗಳು ತೆರಳಲು ಸಾಧ್ಯವಾಗಿಲ್ಲ ಎನ್ನುವುದು ಅರ್ಜಿದಾರ ವಿದ್ಯಾರ್ಥಿಗಳ ಅಳಲಾಗಿದೆ.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.
Kannada Bar & Bench
kannada.barandbench.com