ಅಖಿಲ ಭಾರತ ವಕೀಲರ ಪರೀಕ್ಷೆ ಅಕ್ಟೋಬರ್ 29ಕ್ಕೆ

ಆನ್‌ಲೈನ್‌ ನೋಂದಣಿ ಪ್ರಕ್ರಿಯೆ ಆಗಸ್ಟ್ 16ರಿಂದ ಬಿಸಿಐನ ಅಧಿಕೃತ ಜಾಲತಾಣದಲ್ಲಿ ಆರಂಭವಾಗಿದ್ದು ಕೊನೆಯ ದಿನಾಂಕ ಸೆಪ್ಟೆಂಬರ್ 30.
ಅಖಿಲ ಭಾರತ ವಕೀಲರ ಪರೀಕ್ಷೆ ಅಕ್ಟೋಬರ್ 29ಕ್ಕೆ

ಮುಂಬರುವ ಅಖಿಲ ಭಾರತ ವಕೀಲರ ಪರೀಕ್ಷೆ (ಎಐಬಿಇ XVIII) ಅಕ್ಟೋಬರ್ 29, 2023ರಂದು ನಡೆಯಲಿದೆ ಎಂದು ಭಾರತೀಯ ವಕೀಲರ ಪರಿಷತ್ತು (ಬಿಸಿಐ) ಪ್ರಕಟಿಸಿದೆ.

ಆನ್‌ಲೈನ್ ನೋಂದಣಿ ಪ್ರಕ್ರಿಯೆ  ಆಗಸ್ಟ್ 16ರಿಂದ ಬಿಸಿಐನ ಅಧಿಕೃತ ಜಾಲತಾಣದಲ್ಲಿ ಆರಂಭವಾಗಿದ್ದು ಕೊನೆಯ ದಿನಾಂಕ ಸೆಪ್ಟೆಂಬರ್ 30.

AIBE XVIII
AIBE XVIII

ಗಮನಾರ್ಹ ಅಂಶವೆಂದರೆ, ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸೇರಿದ ಅಭ್ಯರ್ಥಿಗಳು ಉತ್ತೀರ್ಣರಾಗಲು ಕನಿಷ್ಠ 45% ಅಂಕ ಪಡೆಯಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳ ಉತ್ತೀರ್ಣತೆಗೆ 40% ಅಂಕ ನಿಗದಿಪಡಿಸಲಾಗಿದೆ.

Related Stories

No stories found.
Kannada Bar & Bench
kannada.barandbench.com