Tajinder Bagga and Subramanian Swamy, Rouse Avenue courts.

Tajinder Bagga and Subramanian Swamy, Rouse Avenue courts.


Twitter

ಬಿಜೆಪಿಯ ಬಗ್ಗಾ ಹೂಡಿದ್ದ ಮಾನನಷ್ಟ ಮೊಕದ್ದಮೆ: ಸುಬ್ರಮಣಿಯನ್ ಸ್ವಾಮಿಗೆ ದೆಹಲಿ ನ್ಯಾಯಾಲಯ ಸಮನ್ಸ್ [ಚುಟುಕು]

Published on

ತಮ್ಮದೇ ಪಕ್ಷದ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಅವರ ವಿರುದ್ಧ ಬಿಜೆಪಿಯ ತಜಿಂದರ್‌ ಬಗ್ಗಾ ಹೂಡಿದ್ದ ಮಾನನಷ್ಟ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸ್ವಾಮಿ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್‌ ನೀಡಿದೆ. ತಮ್ಮ ವಿರುದ್ಧ ಮಾಡಿದ ಟ್ವೀಟ್‌ ಪ್ರಶ್ನಿಸಿ ಬಗ್ಗಾ ಅವರು ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. "ಸ್ವಾಮಿ ಅವರಿಗೆ ಸಮನ್ಸ್‌ ನೀಡಲು ಸಾಕಷ್ಟು ಸಾಕ್ಷ್ಯಾಧಾರಗಳು ಇವೆ" ಎಂದು ಹೆಚ್ಚುವರಿ ಚೀಫ್‌ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಧರ್ಮೇಂದರ್ ಸಿಂಗ್ ಅವರು ಅಭಿಪ್ರಾಯಪಟ್ಟು ಸಮನ್ಸ್‌ ಜಾರಿಗೊಳಿಸಿದರು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com