[ಚುಟುಕು] ನಟ ದಿಲೀಪ್‌ ನಿರೀಕ್ಷಣಾ ಜಾಮೀನು: ಶನಿವಾರ ವಿಶೇಷ ಭೌತಿಕ ವಿಚಾರಣೆ ನಡೆಸಲಿರುವ ಕೇರಳ ಹೈಕೋರ್ಟ್‌

Dileep with Kerala HC

Dileep with Kerala HC

ಬಹುಭಾಷಾ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್‌ ಅಧಿಕಾರಿಯ ಕೊಲೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಮಲೆಯಾಳಂ ನಟ ದಿಲೀಪ್‌ ಆರೋಪಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲೀಪ್‌ ಕೋರಿರುವ ನಿರೀಕ್ಷಣಾ ಜಾಮೀನು ಮನವಿಯ ಭೌತಿಕ ವಿಚಾರಣೆಯನ್ನು ಶನಿವಾರ ನಡೆಸಲು ಕೇರಳ ಹೈಕೋರ್ಟ್‌ ನಿರ್ಧರಿಸಿದೆ.

ಹೆಚ್ಚಿನ ವಿವರಗಳಿಗೆ ಬಾರ್‌ ಅಂಡ್ ಬೆಂಚ್‌ ಆಂಗ್ಲ ತಾಣದ ಲಿಂಕ್‌ ಕ್ಲಿಕ್ಕಿಸಿ.

Related Stories

No stories found.
Kannada Bar & Bench
kannada.barandbench.com