Allahabad High Court
Allahabad High Court

ಗ್ಯಾನ್‌ವಪಿ ಮಸೀದಿ ವಿವಾದ: ಸ್ಥಳದ ವೀಡಿಯೊ ಮಾಡುವಂತೆ ನೀಡಿದ್ದ ಆದೇಶ ಎತ್ತಿಹಿಡಿದ ಅಲಾಹಾಬಾದ್ ಹೈಕೋರ್ಟ್ [ಚುಟುಕು]

Published on

ಗ್ಯಾನ್‌ವಪಿ ಮಸೀದಿ ಮತ್ತು ಕಾಶಿ ವಿಶ್ವನಾಥ ದೇಗುಲ ವಿವಾದಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ನ್ಯಾಯಾಲಯದ ಆಯುಕ್ತರನ್ನು ನೇಮಿಸಿ ಕೆಳ ನ್ಯಾಯಾಲಯ ಆದೇಶಿಸಿತ್ತು. ಅಲ್ಲದೆ ಮಾ ಗೌರಿ, ಗಣೇಶ ಮತ್ತು ಹನುಮಾನ್ ದೇವತೆಗಳ ಅಸ್ತಿತ್ವದ ಬಗ್ಗೆ ಸಾಕ್ಷ್ಯ ಸಂಗ್ರಹಿಸಲು ಸ್ಥಳವನ್ನು ವೀಡಿಯೊಗ್ರಾಫ್ ಮಾಡಲು ನ್ಯಾಯಾಲಯದ ಆಯುಕ್ತರಿಗೆ ಸಿವಿಲ್‌ ನ್ಯಾಯಾಲಯ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಅಂಜುಮಾನ್‌ ಇಂತೆಜಾಮಿಯಾ ಮಸಜಿದ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com