
Nawab Malik and Bombay High Court
ಜಾರಿ ನಿರ್ದೇಶನಾಲಯವು ತಮ್ಮ ವಿರುದ್ಧ ಅಕ್ರಮ ಹಣ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿರುವ ನವಾಬ್ ಮಲಿಕ್ ಅವರು ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಮನವಿಗೆ ಸಂಬಂಧಿಸಿದ ಆದೇಶವನ್ನು ಬಾಂಬೆ ಹೈಕೋರ್ಟ್ ಮಾರ್ಚ್ 15ರಂದು ಪ್ರಕಟಿಸಲಿದೆ.
ನ್ಯಾಯಮೂರ್ತಿಗಳಾದ ಪಿ ಬಿ ವರಲೆ ಮತ್ತು ಎಸ್ ಎಂ ಮೋದಕ್ ಅವರ ನೇತೃತ್ವದ ವಿಭಾಗೀಯ ಪೀಠವು ಶುಕ್ರವಾರ ತೀರ್ಪು ಕಾಯ್ದಿರಿಸಿದ್ದು, ಮಂಗಳವಾರ ಆದೇಶ ಹೊರಡಿಸುವುದಾಗಿ ಹೇಳಿದೆ.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.