
S. 138 of Negotiable, Bombay HC
ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್‌ನ ಸೆಕ್ಷನ್ 138 ರ ಅಡಿಯಲ್ಲಿ ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರಿಗೆ ಬಾಂಬೆ ಹೈಕೋರ್ಟ್ ವಿವಿಧ ಪ್ರಾಕ್ಟೀಸ್ ನಿರ್ದೇಶನಗಳನ್ನು ನೀಡಿದೆ. ಕಾಯಿದೆಯ ಸೆಕ್ಷನ್ 138ರ ಅಡಿ ಪ್ರಕರಣಗಳ ತ್ವರಿತ ವಿಚಾರಣೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ಆದೇಶದ ಅನುಸಾರ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಈ ನಿರ್ದೇಶನಗಳನ್ನು ನೀಡಿದ್ದಾರೆ.
ಹೆಚ್ಚಿನ ವಿವರಗಳಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.