Jail

Jail

ಲೈಂಗಿಕ ದೌರ್ಜನ್ಯ ಪ್ರಕರಣ: ಎರಡು ದಿನದಲ್ಲಿ ವಿಚಾರಣೆ ನಡೆಸಿ, ಶಿಕ್ಷೆಯ ತೀರ್ಪು ಪ್ರಕಟಿಸಿದ ಪುಣೆ ನ್ಯಾಯಾಲಯ [ಚುಟುಕು]

Published on

ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ್ದ ಪ್ರಕರಣದಲ್ಲಿ ದೂರು ದಾಖಲಾದ ಎರಡು ದಿನಗಳಲ್ಲೇ ವಿಚಾರಣೆ ನಡೆಸಿ ಆರೋಪಿಗೆ ಪುಣೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಸಮೀರ್‌ ಜಾಧವ್‌ ಎಂಬಾತನ ವಿರುದ್ಧ ಜನವರಿ 27ರಂದು ಪ್ರಕರಣ ದಾಖಲಾಗಿದ್ದು, ಅಪರಾಧಿಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು ₹3,000 ದಂಡ ವಿಧಿಸಿ ಮ್ಯಾಜಿಸ್ಟ್ರೇಟ್‌ ಎಸ್‌ ಜೆ ದೋಲರೆ ಅವರು ಜನವರಿ 29ರಂದು ತೀರ್ಪು ಪ್ರಕಟಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com