ಕವಿ ವರವರರಾವ್‌ಗೆ ಮಧ್ಯಂತರ ವೈದ್ಯಕೀಯ ಜಾಮೀನು ವಿಸ್ತರಿಸಿದ ಸುಪ್ರೀಂ ಕೋರ್ಟ್ [ಚುಟುಕು]

P Varavara Rao
P Varavara Rao

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆರೋಪಿಯಾಗಿರುವ 82 ವರ್ಷದ ತೆಲುಗು ಕವಿ ವರವರರಾವ್ ಅವರಿಗೆ ಬಾಂಬೆ ಹೈಕೋರ್ಟ್ ನೀಡಿದ್ದ ತಾತ್ಕಾಲಿಕ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಸ್ತರಿಸಿದೆ [ಪಿ ವರವರ ರಾವ್ ಮತ್ತು ಎನ್‌ಐಎ ಮತ್ತಿತರರ ನಡುವಣ ಪ್ರಕರಣ].

ನ್ಯಾಯಮೂರ್ತಿಗಳಾದ ಉದಯ್ ಉಮೇಶ್ ಲಲಿತ್, ಎಸ್ ರವೀಂದ್ರ ಭಟ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಅರ್ಜಿಯ ಬಗ್ಗೆ ಔಪಚಾರಿಕ ನೋಟಿಸ್ ನೀಡಿದ್ದು, ಮುಂದಿನ ವಿಚಾರಣೆ ವೇಳೆ ಪ್ರಕರಣವನ್ನು ಇತ್ಯರ್ಥಪಡಿಸಲಾಗುವುದು ಎಂದು ಹೇಳಿದೆ. ಅಂತಿಮ ವಿಚಾರಣೆ ಆಗಸ್ಟ್ 10, 2022ಕ್ಕೆ ನಿಗದಿಯಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬಾರ್‌ ಅಂಡ್‌ ಬೆಂಚ್‌ ಇಂಗ್ಲಿಷ್‌ ಜಾಲತಾಣದ ʼಲಿಂಕ್‌ʼ ಗಮನಿಸಿ.

Related Stories

No stories found.
Kannada Bar & Bench
kannada.barandbench.com