ಪಂಜಾಬ್‌ ಚುನಾವಣೆ: ಶಾಸಕ ಸಿಮರ್‌ಜೀತ್ ಸಿಂಗ್‌ ಬೈನ್ಸ್‌ಗೆ ಎರಡು ದಿನಗಳ ಮಧ್ಯಂತರ ರಕ್ಷಣೆ ನೀಡಿದ ಸುಪ್ರೀಂ [ಚುಟುಕು]

simarjeet singh bains and supreme court

simarjeet singh bains and supreme court

ಕೋವಿಡ್‌ ನಿಯಮಾವಳಿ ಉಲ್ಲಂಘನೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಪಂಜಾಬ್‌ ವಿಧಾನಸಭೆಯ ಶಾಸಕ ಸಿಮರ್‌ಜೀತ್‌ ಸಿಂಗ್‌ ಬೈನ್ಸ್‌ ಅವರಿಗೆ ನೀಡಿದ್ದ ರಕ್ಷಣೆಯನ್ನು ಎರಡು ದಿನಗಳ ಕಾಲ ಸುಪ್ರೀಂ ಕೋರ್ಟ್‌ ಮಂಗಳವಾರ ವಿಸ್ತರಿಸಿದೆ. ಬಂಧನ ವಾರೆಂಟ್‌ ಹೊರಡಿಸಿದ್ದ ಲೂಧಿಯಾನ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಲೋಕ್‌ ಇನ್ಸಾಫ್‌ ಪಕ್ಷದ ನಾಯಕ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ಪೀಠವು ನಡೆಸಿತು.

ಹೆಚ್ಚಿನ ವಿವರಗಳಿಗೆ 'ಬಾರ್‌ ಅಂಡ್‌ ಬೆಂಚ್‌' ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com