ವಿವಿಧ ಶ್ರೇಣಿಯ 434 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶಿಸಿದ ಕರ್ನಾಟಕ ಹೈಕೋರ್ಟ್

ಮೇ 24ರಿಂದ ಅನ್ವಯವಾಗುವಂತೆ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.
ವಿವಿಧ ಶ್ರೇಣಿಯ 434 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶಿಸಿದ ಕರ್ನಾಟಕ ಹೈಕೋರ್ಟ್

ರಾಜ್ಯದಲ್ಲಿ ವಿವಿಧ ಶ್ರೇಣಿಯ 434 ನ್ಯಾಯಾಧೀಶರ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ಮಾಡಿ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಮೇ 24ರಿಂದ ಅನ್ವಯವಾಗುವಂತೆ ಜಿಲ್ಲಾ ನ್ಯಾಯಾಧೀಶರು, ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಸಿವಿಲ್‌ ನ್ಯಾಯಾಧೀಶರ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ಮಾಡಲಾಗಿದೆ.

74 ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ನಡೆದಿದ್ದು ಅದರ ವಿವರ ಇಲ್ಲಿದೆ:

Attachment
PDF
DJ_16042021.pdf
Preview

167 ಹಿರಿಯ ಸಿವಿಲ್‌ ನ್ಯಾಯಾಧೀಶರ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ವಿವರಗಳನ್ನು ಇಲ್ಲಿ ನೋಡಿ:

Attachment
PDF
scj_16042021.pdf
Preview

193 ಸಿವಿಲ್‌ ನ್ಯಾಯಾಧೀಶರ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ವಿವರಗಳನ್ನು ಇಲ್ಲಿ ಗಮನಿಸಿ:

Attachment
PDF
cj_16042021.pdf
Preview
Kannada Bar & Bench
kannada.barandbench.com