ಯೆಸ್ ಬ್ಯಾಂಕ್ ಸಾಲ ವಂಚನೆ: ಗೌತಮ್ ಥಾಪರ್‌ಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ [ಚುಟುಕು]

gautam thapar , delhi high Court


ಯೆಸ್ ಬ್ಯಾಂಕ್ ಸಾಲ ವಂಚನೆ: ಗೌತಮ್ ಥಾಪರ್‌ಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ [ಚುಟುಕು]

ಯೆಸ್ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಾಂತ ಸಮೂಹದ ಪ್ರವರ್ತಕ ಗೌತಮ್ ಥಾಪರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ನಿರಾಕರಿಸಿದೆ ಫೆಬ್ರವರಿ 11 ರಂದು ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ಅವ ನೇತೃತ್ವದ ಪೀಠ ತೀರ್ಪು ಕಾಯ್ದಿರಿಸಿತ್ತು. ಯೆಸ್ ಬ್ಯಾಂಕ್ ಸಾಲದ ರೂಪದಲ್ಲಿ ನೀಡಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಥಾಪರ್ ಕಳೆದ ವರ್ಷ ಆಗಸ್ಟ್‌ನಿಂದ ಜೈಲಿನಲ್ಲಿದ್ದರು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.